Bible Versions
Bible Books

John 18:25 (NASU) New American Standard Bible (Updated)

Versions

KNV   ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
ERVKN   ಸೀಮೋನ್ ಪೇತ್ರನು ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾ ಬೆಂಕಿಯ ಸಮೀಪದಲ್ಲಿ ನಿಂತುಕೊಂಡಿದ್ದನು. ಅಲ್ಲಿದ್ದವರು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದರು. ಆದರೆ ಪೇತ್ರನು, “ಇಲ್ಲ, ನಾನಲ್ಲ” ಎಂದು ಹೇಳಿದನು.
IRVKN   ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us