Bible Versions
Bible Books

John 18:3 (NASU) New American Standard Bible (Updated)

Versions

KNV   ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
ERVKN   ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.
IRVKN   ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us