Bible Versions
Bible Books

John 18:37 (NASU) New American Standard Bible (Updated)

Versions

KNV   ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
ERVKN   ಪಿಲಾತನು, “ಹಾಗಾದರೆ ನೀನು ರಾಜ! ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.
IRVKN   ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us