Bible Versions
Bible Books

John 19:26 (NASU) New American Standard Bible (Updated)

Versions

KNV   ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
ERVKN   ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ ಇಗೋ, ನಿನ್ನ ಮಗನು” ಎಂದು ಹೇಳಿದನು.
IRVKN   ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us