Bible Versions
Bible Books

John 19:41 (NASU) New American Standard Bible (Updated)

Versions

KNV   ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.
ERVKN   ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲೇ ಒಂದು ತೋಟವಿತ್ತು. ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ.
IRVKN   ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us