Versions
KNV ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
ERVKN ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ.
IRVKN ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.