Bible Versions
Bible Books

John 21:18 (NASU) New American Standard Bible (Updated)

Versions

KNV   ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ
ERVKN   ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.
IRVKN   “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us