Bible Versions
Bible Books

John 21:19 (NASU) New American Standard Bible (Updated)

Versions

KNV   ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ERVKN   (ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.
IRVKN   ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us