Versions
KNV ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
ERVKN ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.
IRVKN ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.