Bible Versions
Bible Books

John 21:25 (NASU) New American Standard Bible (Updated)

Versions

KNV   ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.
ERVKN   ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.
IRVKN   § ಯೋಹಾ 20:30. ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us