Bible Versions
Bible Books

John 21:6 (NASU) New American Standard Bible (Updated)

Versions

KNV   ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
ERVKN   ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.
IRVKN   ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಲೂಕ 5:4,6,7: ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us