Bible Versions
Bible Books

John 2:13 (NASU) New American Standard Bible (Updated)

Versions

KNV   ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
ERVKN   ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.
IRVKN   ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us