Bible Versions
Bible Books

John 2:22 (NASU) New American Standard Bible (Updated)

Versions

KNV   ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
ERVKN   ಯೇಸು ಸತ್ತವರೊಳಗಿಂದ ಎದ್ದು ಬಂದಾಗ ಆತನ ಶಿಷ್ಯರು ಆತನ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)
IRVKN   ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us