Bible Versions
Bible Books

John 3:16 (NASU) New American Standard Bible (Updated)

Versions

KNV   ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ERVKN   ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು. ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ದೇವರು ತನ್ನ ಮಗನನ್ನು ಕೊಟ್ಟನು.
IRVKN   “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us