Versions
KNV ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ERVKN ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.
IRVKN ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.