Bible Versions
Bible Books

John 5:12 (NASU) New American Standard Bible (Updated)

Versions

KNV   ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
ERVKN   ಅದಕ್ಕೆ ಅವರು, “ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆಯಲು ನಿನಗೆ ಹೇಳಿದವನು ಯಾರು?” ಎಂದು ಕೇಳಿದರು.
IRVKN   ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us