Versions
KNV ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ERVKN ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.
IRVKN ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು. PE