Bible Versions
Bible Books

Jonah 1:4 (NASU) New American Standard Bible (Updated)

Versions

KNV   ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
ERVKN   ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದು ಹೋಗುವುದರಲ್ಲಿತ್ತು.
IRVKN   ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us