Bible Versions
Bible Books

Jonah 1:9 (NASU) New American Standard Bible (Updated)

Versions

KNV   ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
ERVKN   ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.
IRVKN   ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us