Bible Versions
Bible Books

Jonah 4:6 (NASU) New American Standard Bible (Updated)

Versions

KNV   ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
ERVKN   ದೇವರಾದ ಯೆಹೋವನು ಒಂದು ಸೋರೇ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಸೋರೆ ಗಿಡವು ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.
IRVKN   ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us