Bible Versions
Bible Books

Joshua 13:11 (NASU) New American Standard Bible (Updated)

Versions

KNV   ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್‌ ಪರ್ವತವೆಲ್ಲವೂ
ERVKN   ಗಿಲ್ಯಾದ್ ಪಟ್ಟಣವೂ ಸಹ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಪ್ರದೇಶಕ್ಕೆ ಸೇರಿಕೊಂಡಿದ್ದವು.
IRVKN   ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us