Bible Versions
Bible Books

Joshua 13:21 (NASU) New American Standard Bible (Updated)

Versions

KNV   ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.
ERVKN   ಆದ್ದರಿಂದ ಅಮೋರಿಯರ ಅರಸನಾದ ಸೀಹೋನನ ಆಳ್ವಿಕೆಯಲ್ಲಿದ್ದ ಎಲ್ಲ ಊರುಗಳನ್ನು ಪ್ರದೇಶವು ಒಳಗೊಂಡಿತ್ತು. ಅರಸನು ಹೆಷ್ಬೋನ್ ಪಟ್ಟಣದಲ್ಲಿ ಆಳಿದನು. ಆದರೆ ಮೋಶೆಯು ಅವನನ್ನು ಮತ್ತು ಮಿದ್ಯಾನ್ ಜನರ ನಾಯಕರನ್ನು ಸೋಲಿಸಿದ್ದನು. ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ, ಇವರೇ ನಾಯಕರಾಗಿದ್ದರು. (ಈ ನಾಯಕರೆಲ್ಲ ಸೀಹೋನನ ಜೊತೆ ಸೇರಿ ಯುದ್ಧಮಾಡಿದ್ದರು.) ನಾಯಕರೆಲ್ಲ ಅದೇ ದೇಶದಲ್ಲಿ ವಾಸವಾಗಿದ್ದರು.
IRVKN   ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us