Bible Versions
Bible Books

Joshua 13:31 (NASU) New American Standard Bible (Updated)

Versions

KNV   ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
ERVKN   ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.
IRVKN   ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us