Bible Versions
Bible Books

Joshua 2:14 (NASU) New American Standard Bible (Updated)

Versions

KNV   ಮನುಷ್ಯರು ಆಕೆಗೆ--ನೀನು ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
ERVKN   ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.
IRVKN   ಆಗ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us