Bible Versions
Bible Books

Joshua 2:21 (NASU) New American Standard Bible (Updated)

Versions

KNV   ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.
ERVKN   ಅದಕ್ಕೆ ಅವಳು, “ಹಾಗೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟಳು. ಜನರು ಅವಳ ಮನೆಯಿಂದ ಹೊರಟರು. ಆಗ ಹೆಂಗಸು ಕೆಂಪು ಹಗ್ಗವನ್ನು ಕಿಟಿಕಿಗೆ ಕಟ್ಟಿದಳು.
IRVKN   ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us