Bible Versions
Bible Books

Joshua 2:24 (NASU) New American Standard Bible (Updated)

Versions

KNV   ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
ERVKN   “ಯೆಹೋವನು ನಿಜವಾಗಿಯೂ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.
IRVKN   ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us