Bible Versions
Bible Books

Joshua 2:9 (NASU) New American Standard Bible (Updated)

Versions

KNV   ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
ERVKN   “ಯೆಹೋವನು ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.
IRVKN   “ಯೆಹೋವನು ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us