Bible Versions
Bible Books

Joshua 7:17 (NASU) New American Standard Bible (Updated)

Versions

KNV   ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
ERVKN   ಆದುದರಿಂದ ಯೆಹೂದ ಕುಲದ ಎಲ್ಲ ಗೋತ್ರಗಳು ಯೆಹೋವನ ಮುಂದೆ ಬಂದು ನಿಂತವು. ಯೆಹೋವನು ಜೆರಹನ ಗೋತ್ರವನ್ನು ಸೂಚಿಸಿದನು. ಆಗ ಜೆರಹನ ಗೋತ್ರದ ಎಲ್ಲ ಕುಟುಂಬಗಳು ಯೆಹೋವನ ಎದುರಿಗೆ ಬಂದು ನಿಂತವು. ಆಗ ಜಬ್ದೀಯ ಕುಟುಂಬವನ್ನು ಸೂಚಿಸಲಾಯಿತು.
IRVKN   ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಸಿಕ್ಕಿಕೊಂಡಿತು. ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us