Bible Versions
Bible Books

Joshua 7:20 (NASU) New American Standard Bible (Updated)

Versions

KNV   ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್‌ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.
ERVKN   ಆಗ ಆಕಾನನು, “ಇದು ಸತ್ಯ. ನಾನು ಇಸ್ರೇಲಿನ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡಿದ್ದೇನೆ.
IRVKN   20-21 ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us