Bible Versions
Bible Books

Joshua 7:3 (NASU) New American Standard Bible (Updated)

Versions

KNV   ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
ERVKN   ತರುವಾಯ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.
IRVKN   ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us