Bible Versions
Bible Books

Joshua 7:5 (NASU) New American Standard Bible (Updated)

Versions

KNV   ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
ERVKN   This verse may not be a part of this translation
IRVKN   ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ * ಇಬ್ರಿಯ ಭಾಷೆಯಲ್ಲಿ ಶೆಬ್ರಾಯಿಮ್. ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us