Bible Versions
Bible Books

Joshua 8:22 (NASU) New American Standard Bible (Updated)

Versions

KNV   ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಕಡೆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
ERVKN   ಆಗ ಅಡಗಿಕೊಂಡಿದ್ದ ಜನರು ಯುದ್ಧದಲ್ಲಿ ಸಹಾಯ ಮಾಡಲು ಪಟ್ಟಣದಿಂದ ಹೊರಬಂದರು. ಇಸ್ರೇಲಿನ ಸೈನ್ಯವು ‘ಆಯಿ’ಯ ಜನರ ಎರಡು ಕಡೆಗೂ ಇತ್ತು. ‘ಆಯಿ’ಯ ಜನರು ಸಿಕ್ಕಿಬಿದ್ದರು. ಇಸ್ರೇಲರು ಅವರನ್ನು ಸೋಲಿಸಿ ಅವರಲ್ಲಿ ಒಬ್ಬರನ್ನೂ ಜೀವಂತವಾಗಿ ಉಳಿಸಲಿಲ್ಲ. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.
IRVKN   ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಕಡೆಯಿಂದಲೂ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us