Bible Versions
Bible Books

Joshua 8:24 (NASU) New American Standard Bible (Updated)

Versions

KNV   ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
ERVKN   ಯುದ್ಧದಲ್ಲಿ ಇಸ್ರೇಲರು ‘ಆಯಿ’ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು ‘ಆಯಿ’ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು.
IRVKN   ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us