Bible Versions
Bible Books

Joshua 9:21 (NASU) New American Standard Bible (Updated)

Versions

KNV   ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
ERVKN   ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.
IRVKN   ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us