Bible Versions
Bible Books

Judges 20:38 (NASU) New American Standard Bible (Updated)

Versions

KNV   ಇಸ್ರಾಯೇಲ್‌ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
ERVKN   ಇಸ್ರೇಲರು ಅಡಗಿಕೊಂಡಿದ್ದ ಜನರಿಗೆ ಒಂದು ಸಂಕೇತ ಕೊಡಬೇಕೆಂದು ತಿಳಿಸಿದ್ದರು. ಅಡಗಿಕೊಂಡಿದ್ದವರು ಬೆಂಕಿಹಚ್ಚಿ ಆಕಾಶಕ್ಕೆ ಹೊಗೆ ಏರುವಂತೆ ಮಾಡುವುದೇ ಸಂಕೇತ.
IRVKN   ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us