Bible Versions
Bible Books

Judges 20:42 (NASU) New American Standard Bible (Updated)

Versions

KNV   ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
ERVKN   ಬೆನ್ಯಾಮೀನ್ಯರ ಸೈನಿಕರು ಇಸ್ರೇಲ್ ಸೈನಿಕರಿಂದ ತಪ್ಪಿಸಿಕೊಂಡು ಓಡತೊಡಗಿದರು. ಅವರು ಮರುಭೂಮಿಯ ಕಡೆಗೆ ಓಡಿದರು. ಆದರೆ ಯುದ್ಧದಿಂದ ತಪ್ಪಿಸಿಕೊಳ್ಳುವುದು ಅವರಿಂದ ಆಗಲಿಲ್ಲ. ನಗರಗಳಿಂದ ಇಸ್ರೇಲರು ಹೊರಬಂದು ಅವರನ್ನು ಕೊಂದರು.
IRVKN   ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us