Bible Versions
Bible Books

Judges 9:37 (NASU) New American Standard Bible (Updated)

Versions

KNV   ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿ--ಇಗೋ, ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ; ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು.
ERVKN   ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು.
IRVKN   ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us