Bible Versions
Bible Books

Judges 9:40 (NASU) New American Standard Bible (Updated)

Versions

KNV   ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
ERVKN   ಅಬೀಮೆಲೆಕನು ಮತ್ತು ಅವನ ಜನರು ಗಾಳ ಮತ್ತು ಅವನ ಜನರನ್ನು ಬೆನ್ನಟ್ಟಿದರು. ಗಾಳನ ಜನರು ಹಿಂದಿರುಗಿ ಶೆಕೆಮ್ ನಗರದ ದ್ವಾರದ ಕಡೆಗೆ ಓಡಿದರು. ದ್ವಾರಕ್ಕೆ ಮುಟ್ಟುವ ಮೊದಲೇ ಗಾಳನ ಹಲವಾರು ಜನ ಹತರಾದರು.
IRVKN   ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us