Bible Versions
Bible Books

Judges 9:53 (NASU) New American Standard Bible (Updated)

Versions

KNV   ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.
ERVKN   ಆದರೆ ಅಬೀಮೆಲೆಕನು ಗೋಪುರದ ಬಾಗಿಲಿನ ಹತ್ತಿರ ನಿಂತಿದ್ದಾಗ ಮಾಳಿಗೆಯ ಮೇಲಿದ್ದ ಒಬ್ಬ ಸ್ತ್ರೀಯು ಅವನ ತಲೆಯ ಮೇಲೆ ಒಂದು ಬೀಸುವ ಕಲ್ಲನ್ನು ಹಾಕಿದಳು. ಬೀಸುವ ಕಲ್ಲು ಅಬೀಮೆಲೆಕನ ತಲೆಬುರುಡೆಯನ್ನು ಒಡೆಯಿತು.
IRVKN   ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us