Bible Versions
Bible Books

Leviticus 14:29 (NASU) New American Standard Bible (Updated)

Versions

KNV   ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
ERVKN   ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚಬೇಕು. ಹೀಗೆ ಯಾಜಕನು ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು.
IRVKN   ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us