Versions
KNV ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
ERVKN ಅವನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯ ಶುದ್ಧೀಕರಣಕ್ಕಾಗಿ ಯೆಹೋವನ ಸನ್ನಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ಆ ವ್ಯಕ್ತಿ ಶುದ್ಧನಾಗುವನು.”
IRVKN ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು. PEPS