Versions
KNV ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
ERVKN ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿಗೋಸ್ಕರವಿರುವ ನಿಯಮಗಳು ಇವೇ.
IRVKN “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು. PS