Versions
KNV ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
ERVKN “ಏಳನೆಯ ದಿನದಲ್ಲಿ ಯಾಜಕನು ಹಿಂತಿರುಗಿ ಬಂದು ಮನೆಯನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯ ಗೋಡೆಗಳಲ್ಲಿ ಹರಡಿದ್ದರೆ,
IRVKN ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,