Versions
KNV ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ
ERVKN ಆಗ ಯಾಜಕನು ಬೂಷ್ಟು ಇರುವ ಕಲ್ಲುಗಳನ್ನು ಒಡೆದುಹಾಕಿ ಬಿಸಾಡಬೇಕೆಂದು ಆಜ್ಞಾಪಿಸಬೇಕು. ಅವರು ಆ ಕಲ್ಲುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
IRVKN ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.