Bible Versions
Bible Books

Leviticus 14:42 (NASU) New American Standard Bible (Updated)

Versions

KNV   ಅವರು ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಮನೆಗೆ ಗಿಲಾವು ಮಾಡಬೇಕು.
ERVKN   ಬಳಿಕ ವ್ಯಕ್ತಿಯು ಗೋಡೆಗಳಲ್ಲಿ ಹೊಸ ಕಲ್ಲುಗಳನ್ನು ಇಡಿಸಿ ಹೊಸ ಮಡ್ಡಿ ಮಾಡಿಸಬೇಕು.
IRVKN   ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಗೋಡೆಗಳಿಗೆ ಗಿಲಾವು ಮಾಡಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us