Versions
KNV ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
ERVKN ಯಾವನಾದರೂ ಆ ಮನೆಯಲ್ಲಿ ಆಹಾರ ತಿಂದರೆ ಅಥವಾ ಅಲ್ಲಿ ಮಲಗಿಕೊಂಡರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
IRVKN ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. PEPS