Bible Versions
Bible Books

Leviticus 14:53 (NASU) New American Standard Bible (Updated)

Versions

KNV   ಆದರೆ ಸಜೀವವುಳ್ಳ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.
ERVKN   ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಮನೆಯು ಶುದ್ಧವಾಗುವುದು.”
IRVKN   ಅವನು ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us