Versions
KNV ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
ERVKN ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ.”
IRVKN ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು. PE