Bible Versions
Bible Books

Leviticus 14:8 (NASU) New American Standard Bible (Updated)

Versions

KNV   ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
ERVKN   “ಬಳಿಕ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.
IRVKN   ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us