Bible Versions
Bible Books

Leviticus 15:10 (NASU) New American Standard Bible (Updated)

Versions

KNV   ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
ERVKN   ಅದ್ದರಿಂದ ಯಾವನಾದರೂ ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ಯಾವದೇ ವಸ್ತುಗಳನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ವಸ್ತುಗಳನ್ನು ತೆಗೆದುಕೊಂಡುಹೋಗುವ ಯಾವನಾದರೂ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us